Uncategorized ಆಲದಗೇರಿ ಪಂಚಾಯಿತಿಯಲ್ಲಿ ಗಾಂಧಿ ಜಯಂತಿ. 1 min read 4 years ago admin ಇಂದು ಆಲದಗೇರಿ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧೀಜಿ ಜಯಂತಿಯನ್ನು ಆಚರಿಸಲಾಯಿತು. ನಂತರ ಎಲ್ಲಾ ಕರೋನಾ ವಾರಿಯರ್ಸ್ ಆದ ಆಶಾ ಕಾರ್ಯಕರ್ತರು ಮತ್ತು ಅಂಗನವಾಡಿ ಕಾರ್ಯಕರ್ತರು ಹಾಗೂ ಕೋವಿಡ್-19 ಕಾಲ್ ಸೆಂಟರ್ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮವನ್ನು ಮಾಡಲಾಯಿತು. About The Author admin See author's posts Tags: ಇಂದು ಆಲದಗೇರಿ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧೀಜಿ ಜಯಂತಿಯನ್ನು ಆಚರಿಸಲಾಯಿತು. Continue Reading Previous ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆ ಯಶೋದರಮ್ಮ ಬೋರಪ್ಪ ಇನ್ನಿಲ್ಲ.Next ಕೆನರಾ ಬ್ಯಾಂಕ್ ಸಿಬ್ಬಂದಿಗಳಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯ.