ಡಿ.ಕೆ.ರವಿ ಪತ್ನಿ ಕುಸುಮಾ ಕಾಂಗ್ರೆಸ್ ಸೇರ್ಪಡೆ ಆರ್.ಆರ್.ನಗರಕ್ಕೆ ಅಭ್ಯರ್ಥಿ ಪಕ್ಕಾ ನಾ?
1 min readಬೆಂಗಳೂರು : ಆರ್.ಆರ್. ನಗರ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ.
ಟಿಕೇಟ್ ಆಕಾಂಕ್ಷಿಗಳು ಪಕ್ಷ ಸೇರ್ಪಡೆಗೊಳ್ಳುವ ಕೆಲಸಕ್ಕೆ ಚಾಲನೆ ನೀಡಿದ್ದಾರೆ. ಈಗಾಗಲೇ ಕಾಂಗ್ರೆಸ್ ಟಿಕೇಟ್ ಮೇಲೆ ಕಣ್ಣೀಟ್ಟಿರುವ ದಿವಂಗತ ಮಾಜಿ ಐ ಎ ಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ ಹಾಗೂ ಹನುಮಂತರಾಯಪ್ಪ ಪುತ್ರಿ ಆಗಿರುವ ಕುಸಮಾ ಭಾನುವಾರ ಬೆಂಗಳೂರಿನಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದರು.