ಸಿ.ಟಿ. ರವಿಗೆ ದಕ್ಷಿಣ ಭಾರತ ಬಿಜೆಪಿಯ ಉಸ್ತುವಾರಿ
1 min readಬೆಂಗಳೂರು : ಬಿಜೆಪಿ ಹೈಕಮಾಂಡ್ ಸಿ.ಟಿ. ರವಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ನೀಡಲಾಗಿದ್ದು, ದಕ್ಷಿಣ ಭಾರತದ ಬಿಜೆಪಿ ತಾತ್ಕಾಲಿಕ ಉಸ್ತುವಾರಿಯಾಗಿ ನೇಮಕ ಮಾಡಿದೆ.
ಬಿಜೆಪಿ ಹೈಕಮಾಂಡ್ ಸಿ.ಟಿ. ರವಿ ಅವರನ್ನು ಕರ್ನಾಟಕ, ತಮಿಳುನಾಡು, ಪುದುಚೇರಿ, ಆಂಧ್ರ, ತೆಲಂಗಾಣ, ಕೇರಳ ರಾಜ್ಯಗಳ ಬಿಜೆಪಿ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.
ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ, ಆಂಧ್ರ ಪ್ರಧೇಶ ಹಾಗೂ ಪುದುಚೇರಿ ರಾಜ್ಯಗಳಲ್ಲಿ ತಾತ್ಕಾಲಿಕ ಉಸ್ತುವಾರಿ ವಹಿಸಿದ್ದ ಬಿಜೆಪಿ ಹೈಕಮಾಂಡ್ ಇದೀಗ ಸಿ.ಟಿ ರವಿ ಅವರನ್ನು ದಕ್ಷಿಣ ಭಾರತದ ತಾತ್ಕಾಲಿಕ ಉಸ್ತುವಾರಿಯಾಗಿ ನೇಮಕ ಮಾಡಿದೆ.