May 13, 2024

Chitradurga hoysala

Kannada news portal

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

1 min read

ಚಿತ್ರದುರ್ಗ,ಅಕ್ಟೋಬರ್09:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) 1ನೇ ತರಗತಿಯಿಂದ 10 ನೇ ತರಗತಿ ವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಓSP-Poಡಿಣಚಿಟ ನಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅಲ್ಪಸಂಖ್ಯಾತರ ಸಮುದಾಯದವರು hಣಣಠಿs://ತಿತಿತಿ.goಞಜom.ಞಚಿಡಿ.ಟಿiಛಿ.iಟಿ ಅಥವಾ hಣಣಠಿs://sಛಿhoಟಚಿಡಿshiಠಿs.gov.iಟಿ/ ನಲ್ಲಿ ಅರ್ಜಿ ಸಲ್ಲಿಸಿ, ಸಲ್ಲಿಸಿದ ಅರ್ಜಿಗಳನ್ನು ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಓದುತ್ತಿರುವ ಶಾಲೆಗೆ ಸಲ್ಲಿಸುವುದು.
ಓSP-Poಡಿಣಚಿಟನಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು SSP-Poಡಿಣಚಿಟನಲ್ಲಿಯೂ ಸಹ ಅರ್ಜಿಗಳನ್ನು ಸಲ್ಲಿಸಬೇಕಾಗಿದ್ದು, ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *