November 9, 2024

Chitradurga hoysala

Kannada news portal

ರಾಜ ಕಾಲುವೆಗಳ ಒತ್ತುವರಿ ಕೂಡಲೇ ತೆರವುಗೊಳಿಸಿ : ಶಾಸಕ ಟಿ.ರಘುಮೂರ್ತಿ

1 min read

ಚಳ್ಳಕೆರೆ: ನಗರದ ಹಲವು ಕಡೆಗಳಲ್ಲಿ ರಾಜಕಾಲುವೆ ಒತ್ತುವರಿ ದೂರುಗಳು ಬರುತ್ತಿದ್ದು, ರಾಜ ಕಾಲುವೆ ಒತ್ತುವರಿಯಿಂದ ಮಳೆಗಾಲದಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರಗಳು ಸಂಭವಿಸುವ ಪ್ರಕರಣಗಳು ಮರುಕಳಿಸುತ್ತವೆ. ಈ ಹಿನ್ನೆಲೆಯಲ್ಲಿ ಇಂದು ರಾಜಕಾಲುವೆ ಸ್ಥಳಕ್ಕೆ ತೆರಳಿ, ಪರಿವೀಕ್ಷಣೆ ನಡೆಸಿ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ಸೂಚಿಸಿದರು.

ಇದೇ ಸಂದರ್ಭದಲ್ಲಿ ರಾಜಕಾಲುವೆ ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.ಈ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *