ನಾಳೆ ಸರಳವಾಗಿ ವಾಲ್ಮೀಕಿ ಜಯಂತಿ.
1 min readಚಿತ್ರದುರ್ಗ : ಬೆಳಗ್ಗೆ 9 ಗಂಟೆಗೆ ಚಿತ್ರದುರ್ಗ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಅವರು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪಯುಕ್ತ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಮದಕರಿ ನಾಯಕ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಿದ್ದಾರೆ.ಹಾಗೂ ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಏರ್ಪಡಿಸುವ ಸರಳ ಕಾರ್ಯಕ್ರಮದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಲಿದ್ದಾರೆ. ಇದರ ಪ್ರಯುಕ್ತ ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳು ನಾಯಕ ಸಮಾಜದ ಮುಖಂಡರು ಮತ್ತು ಸಾರ್ವಜನಿಕರು ಭಾಗವಹಿಸಿಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.