ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕರಿಗೆ ಸ್ಮಾರ್ಟ್ ಫೋನ್ ವಿತರಣೆ.
1 min readಚಿತ್ರದುರ್ಗ: ನಗರದ ಸ್ಟೇಡಿಯಂ ಬಳಿಯ ಜಿಲ್ಲಾ ಬಾಲ ಭವನ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಮೇಲ್ವಿಚಾರಕಿಯರಿಗೆ ಸ್ಮಾಟ್೯ಫೋನ್ ನ್ನು (Smart Phone) ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ವಿತರಣೆ ಮಾಡಿದರು. ಜಿಲ್ಲಾ ಪಂಚಾಯತ ಸ್ಥಾಯಿ ಸಮಿತಿ ಅಧ್ಯಕ್ಷ ನರಸಿಂಹರಾಜು, ತಾಲೂಕು ಪಂಚಾಯಿತಿ ಅಧ್ಯಕ್ಷ ಲಿಂಗರಾಜ್, ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಾಜನಾಯ್ಕ ಇದ್ದರು…