ಚಿತ್ರದುರ್ಗ: ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಗ್ರಾಮ ಮಟ್ಟದ ಸ್ವೀಪ್ ಸಮಿತಿ ಭರಮಸಾಗರ ಹೋಬಳಿ ವ್ಯಾಪ್ತಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಚಿತ್ರದುರ್ಗ ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ವನ್ನ ಅಯೋಜಿಸಿದ್ದು ಮತದಾನ ಜಾಗೃತಿ ಅಭಿಯಾನ ಕ್ಕೆ ನಡೆಯಲಿದೆ.