May 7, 2024

Chitradurga hoysala

Kannada news portal

ಪ್ರತಿಷ್ಠಿತ ಕಂಪನಿಗಳಿಂದ ಉದ್ಯೋಗ ಮೇಳ. ಯುವ ಸಮೂಹಕ್ಕೆ ಸಿಹಿ ಸುದ್ದಿ.

1 min read


ಚಿತ್ರದುರ್ಗ, ಜನವರಿ22:
ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ(ಎನ್‍ಸಿಎಸ್‍ಪಿ) ಅಡಿಯಲ್ಲಿ  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜನವರಿ 29 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಆವರಣದಲ್ಲಿ  ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
 ಮೇಳದಲ್ಲಿ 15 ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲು ಭಾಗವಹಿಸಲಿವೆ.  ಆಸಕ್ತರು ಅಗತ್ಯ ದಾಖಲೆಗಳಾದ ಬಯೋಡಾಟಾ 8 ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್ ತರತಕ್ಕದು. ಈ ಸಂದರ್ಶದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.
 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ: 08194-230485, 7022459064, 8105619020, 8073037905 ಗೆ ಸಂಪಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *