May 29, 2024

Chitradurga hoysala

Kannada news portal

ಕೋಟೆ ನಾಡಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರಿಂದ ಧ್ವಜರೋಹಣ

1 min read

ಚಿತ್ರದುರ್ಗ:ನಗರದ ಜಿಲ್ಲಾ ಕವಾಯತು ಕ್ರೀಡಾಂಗಣದಲ್ಲಿ ನಡೆದ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಬಿ. ಶ್ರೀರಾಮುಲು ರವರು ಧ್ವಜಾರೋಹಣ ನೆರವೇರಿಸಿದರು. ಇದಾದ ಬಳಿಕ ಧ್ವಜವಂದನೆ ಹಾಗೂ ಗೌರವವಂದನೆ ಸ್ವೀಕರಿಸಲಾಯಿತು.

About The Author

Leave a Reply

Your email address will not be published. Required fields are marked *