September 17, 2024

Chitradurga hoysala

Kannada news portal

KSRTC ಬಸ್ ನಿಲ್ದಾಣದ ಆವರಣದಲ್ಲಿ ಮೂತ್ರ ವಿಸರ್ಜನೆಗೆ ಬೀಳುತ್ತೆ ದಂಡ ಎಷ್ಟು ಗೊತ್ತೆ.

1 min read

ಚಿತ್ರದುರ್ಗ: ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಎಲ್ಲಿ ಬೇಕೋ ಅಲ್ಲಿ ಬಸ್ ನಿಲ್ದಾಣದ ಒಳಗೆ ಸ್ವಲ್ಪ ಸ್ಥಳ ಸಿಕ್ಕತೆ ಅಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದವರಿಗೆ ನಿತ್ಯ ಬುದ್ದಿ ಮಾತು ಹೇಳಿ , ಫಲಕಗಳನ್ನು ಅಳವಡಿಸಿದರು ಸಹ ಅಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದರಿಂದ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ 100 ರೂ ದಂಡ ವಿಧಿಸಿ ಸಾರ್ವಜನಿಕರಿಗೆ ಬಿಸಿ ಮುಟ್ಟಿಸಿದ್ದಾರೆ.‌ಇನ್ನಾದರೂ ಸಾರ್ವಜನಿಕ ಪ್ರದೇಶಗಳಲ್ಲಿ ವಿಸರ್ಜನೆ ಮಾಡುವುದನ್ನು ತಪ್ಪುತ್ತದೆಯಾ ಕಾದು ನೋಡಬೇಕಾಗಿದೆ.

About The Author

Leave a Reply

Your email address will not be published. Required fields are marked *