March 2, 2024

Chitradurga hoysala

Kannada news portal

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

1 min read

ಚಿತ್ರದುರ್ಗ, ಜನವರಿ27:
ಚಳ್ಳಕೆರೆ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ 2020-21ನೇ ಸಾಲಿಗೆ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
 2020-21ನೇ ಸಾಲಿಗೆ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ ಯೋಜನೆಯಡಿ ವಿದ್ಯಾರ್ಥಿ  ವೇತನ ಸೌಲಭ್ಯವನ್ನು ಪಡೆಯಲು ವೆಬ್‍ಸೈಟ್ ವಿಳಾಸ https://ssp.Postmatrci.karnataka.gov.inನಲ್ಲಿ ಸಲ್ಲಿಸಬಹುದು ಎಂದು ಚಳ್ಳಕೆರೆ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *