May 23, 2024

Chitradurga hoysala

Kannada news portal

ಚಳ್ಳಕೆರೆ ಬಿಜೆಪಿ ಮುಖಂಡ ಜಯಪಾಲಯ್ಯ ರಾಮಮಂದಿರಕ್ಕೆ ಒಂದು ಲಕ್ಷ ದೇಣಿಗೆ

1 min read

ಚಳ್ಳಕೆರೆ : ನಗರದಲ್ಲಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣದ ನಿಧಿ ಸಮರ್ಪಣಾ ಸಂಗ್ರಹ ಅಭಿಯಾನದಲ್ಲಿ ಶ್ರ ಜಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಪಿ. ಜಯಪಾಲಯ್ಯ ಅವರು ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ.

About The Author

Leave a Reply

Your email address will not be published. Required fields are marked *