February 26, 2024

Chitradurga hoysala

Kannada news portal

ವಾಲ್ಮೀಕಿ ನಿಗಮದ ಕ್ಯಾಲೆಂಡರ್ ಮತ್ತು ಡೈರಿ ಬಿಡುಗಡೆ

1 min read

ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2021ರ ಡೈರಿ, ಕ್ಯಾಲೆಂಡರ್ ಮತ್ತು ಕೈಪಿಡಿಯನ್ನು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಬಿಡುಗಡೆ ಮಾಡಲಾಯಿತು. ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರಪ್ಪ ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *