May 23, 2024

Chitradurga hoysala

Kannada news portal

ರಾಮಮಂದಿರ ನಿರ್ಮಾಣಕ್ಕೆ ಶಾಸಕ ಜೆ.ಹೆಚ್.ತಿಪ್ಪಾರೆಡ್ಡಿ 11.11.111 ರೂ ದೇಣಿಗೆ.

1 min read

ಚಿತ್ರದುರ್ಗ: ರಾಮಮಂದಿರ ನಿರ್ಮಾಣಕ್ಕೆ ಎಲ್ಲಾರೂ ಸಹ ತಮ್ಮ ಕೈಲಾದ ಸಹಾಯ ಮಾಡಿ ಐತಿಹಾಸಿಕ ಮಂದಿರ ನಿರ್ಮಾಣಕ್ಕೆ ಕೈಜೋಡಿಸಿ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. 

ನಗರದ ಪ್ರವಾಸಿ ಮಂದಿರದಲ್ಲಿ   ರಾಮಮಂದಿರ ನಿರ್ಮಾಣಕ್ಕೆ 11 ಲಕ್ಷದ 11 ಸಾವಿರದ 111 ರೂ ದೇಣಿಗೆಯನ್ನು ಶಾಸಕರು ನೀಡಿದರು. ಈ ಸಂದರ್ಭದಲ್ಲಿ ಶಾಸಕರ ಪುತ್ರ ಸಿದ್ದಾರ್ಥ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬದರಿನಾಥ್‌ ಮತ್ತು ಪಕ್ಷದ ಮತ್ತು ಸಂಘ ಪರಿವಾರದವರು ಹಾಜರಿದ್ದರು.

About The Author

Leave a Reply

Your email address will not be published. Required fields are marked *