ನೂತನ ರಾಜ್ಯ ಸಭಾ ವಿರೋಧ ಪಕ್ಷದ ನಾಯಕ ಖರ್ಗೆ ಭೇಟಿ ಮಾಡಿದ ಶಾಸಕ ಟಿ.ರಘುಮೂರ್ತಿ
1 min readಚಳ್ಳಕೆರೆ: ನಗರದ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ರವರು ಇಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ರಾಜ್ಯಸಭೆ ವಿಪಕ್ಷ ನಾಯಕರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ರವರನ್ನು ಭೇಟಿ ಮಾಡಿ ಶುಭ ಕೋರಿದರು ಮತ್ತು, ಅವರ ಉಭಯ ಕುಷಲೋಪರಿಯನ್ನು ವಿಚಾರಿಸಿದರು. ಈ. ಸಂದರ್ಭದಲ್ಲಿ ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದರಾದ ಬಿ ಎನ್ ಚಂದ್ರಪ್ಪ ಮತ್ತು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಹಾಲೇಶ್ ಸೇರಿದಂತೆ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.