May 19, 2024

Chitradurga hoysala

Kannada news portal

ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಶುಭ ಕೋರಿದ ಶಾಸಕ ಟಿ.ರಘುಮೂರ್ತಿ

1 min read

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ರವರು ಇಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ರಾಜ್ಯಸಭೆ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ರವರನ್ನು ಭೇಟಿ ಮಾಡಿ ಶುಭ ಕೋರಿ , ಉಭಯ ಕುಷಲೋಪರಿಯನ್ನು ವಿಚಾರಿಸಿದರು. ಈ. ಸಂದರ್ಭದಲ್ಲಿ ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದರಾದ ಬಿ.ಎನ್ ಚಂದ್ರಪ್ಪ ಮತ್ತು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಹಾಲೇಶ್ ಸೇರಿದಂತೆ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *