Recent Posts

October 17, 2021

Chitradurga hoysala

Kannada news portal

ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗೆ ಕೋವಿಡ್ ದೃಢ.

1 min read

ಚಿತ್ರದುರ್ಗ: ಚಿತ್ರದುರ್ಗ ಶಾಸಕರಾದ ಜಿ.ಹೆಚ್. ತಿಪ್ಪಾರೆಡ್ಡಿ ಯವರಿಗೆ ಕೊರೋನ ಸೋಂಕು ದೃಢಪಟ್ಟಿದ್ದು ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಗಾಗಿ ಬೆಂಗಳೂರಿನ‌ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಎರಡು ದಿನದಿಂದ ಶಾಸಕರ ಸಂರ್ಪಕದಲ್ಲಿದ್ದವರು ಚಿಕಿತ್ಸೆಯನ್ನು‌ ಪಡೆಯುವಂತೆ ಮನವಿ‌ ಮಾಡಿದ್ದಾರೆ.

Leave a Reply

Your email address will not be published. Required fields are marked *

You may have missed