April 27, 2024

Chitradurga hoysala

Kannada news portal

29 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಪ್ರಗತಿ ಪರಿಶೀಲನಾ ಸಭೆ.

1 min read


ಚಿತ್ರದುರ್ಗ,ಏಪ್ರಿಲ್27:
 ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಏಪ್ರಿಲ್ 29ರಂದು ಮಧ್ಯಾಹ್ನ 2ಕ್ಕೆ ಕೋವಿಡ್-19 ರೋಗ ತಡೆ ಕಾರ್ಯಕ್ರಮಗಳು ಹಾಗೂ ವಿವಿಧ ಇಲಾಖೆಗಳ ಪ್ರಗತಿಯ ಕುರಿತು ಚರ್ಚಿಸಲು ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಳ್ಳಲಾಗಿದೆ.  
ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *