April 26, 2024

Chitradurga hoysala

Kannada news portal

ಖಾಸಗಿ ಆಸ್ಪತ್ರೆ ವೈದ್ಯರೊಂದಿಗೆ ಶಾಸಕ ಟಿ.ರಘುಮೂರ್ತಿ ಸಭೆ .

1 min read

ಚಿತ್ರದುರ್ಗ ಖಾಸಗಿ ಆಸ್ಪತ್ರೆ ವೈದ್ಯರೊಂದಿಗೆ
ಶಾಸಕರಾದ ಟಿ ರಘುಮೂರ್ತಿ ಸಭೆ.

ಚಿತ್ರದುರ್ಗ ಜಿಲ್ಲೆಗೆ ಪುರೈಕೆ ಹಾಗುತ್ತಿರು ಆಕ್ಸಿಜನ್ ಪುರೈಕೆ ಹಾಗೂ ಆಕ್ಸಿಜನ್ ಲಭ್ಯತೆ ಬಗ್ಗೆ ಮಾಹಿತಿ ಪಡೆದ ಶಾಸಕರು.

ಕೊರೋನಾ ವೈದ್ಯಕೀಯ ಸೌಲಭ್ಯಗಳ ಕುರಿತು ಖಾಸಗಿ ಆಸ್ಪತ್ರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕರು

ಖಾಸಗಿ ಆಸ್ಪತ್ರೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕರಾದ ಟಿ ರಘುಮೂರ್ತಿ

ಚಿತ್ರದುರ್ಗದ ಐಎಂಎ ಹಾಲ್ ನಲ್ಲಿ ನಡೆದ ಖಾಸಗಿ ಆಸ್ಪತ್ರೆ ಅಧಿಕಾರಿಗಳ ಸಭೆ.

ಕಳೆದ ಬಾರಿ ಪಟ್ಟಣ ಪ್ರದೇಶಗಳಲ್ಲಿ ಹೆಚ್ಚು ವ್ಯಾಪಿಸಿದ್ದ ಸೋಂಕು ಈ ಬಾರಿ ಹಳ್ಳಿ ಹಳ್ಳಿಗಳಲ್ಲಿಯೂ ಅಬ್ಬರಿಸುತ್ತಿದೆ. ಈ ಹಿನ್ನೆಲೆ ಶಾಸಕರಾದ ಟಿ ರಘುಮೂರ್ತಿ ಅವರು ಇಂದು ಚಿತ್ರದುರ್ಗದ ಐಎಂಎ ಹಾಲ್ ನಲ್ಲಿ ಖಾಸಗಿ ಆಸ್ಪತ್ರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಈ ವೇಳೆ ಚಿತ್ರದುರ್ಗ ಜಿಲ್ಲೆಗೆ ಪೂರೈಕೆ ಹಾಗುತ್ತಿರುವ ಆಕ್ಸಿಜನ್ ಪುರೈಕೆ ಹಾಗೂ ಜಿಲ್ಲೆಗೆ ಬೇಕಾಗಿರುವ ಆಕ್ಸಿಜನ್ ಬಗ್ಗೆ ಮಾಹಿತಿ ಪಡೆದು, ಸೋಂಕಿತರಿಗೆ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನ ಸರಿಯಾದ ರೀತಿಯಲ್ಲಿ ಒದಗಿಸಬೇಕೆಂದು ಖಾಸಗಿ ಆಸ್ಪತ್ರೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು‌.

About The Author

Leave a Reply

Your email address will not be published. Required fields are marked *