ಮೇ.20 ರಂದು ದುರ್ಗಕ್ಕೆ ಆರೋಗ್ಯ ಸಚಿವರ ಪ್ರವಾಸ
1 min readಆರೋಗ್ಯ ಸಚಿವರ ಜಿಲ್ಲಾ ಪ್ರವಾಸ
ಚಿತ್ರದುರ್ಗ,ಮೇ18:
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಮೇ 20ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಆರೋಗ್ಯ ಸಚಿವರ ಜಿಲ್ಲಾ ಪ್ರವಾಸ