April 27, 2024

Chitradurga hoysala

Kannada news portal

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಜಿಲ್ಲಾ ಪ್ರವಾಸ

1 min read

ಚಿತ್ರದುರ್ಗ,ಮೇ.29:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಮೇ 30ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.
 ಮೇ 29ರಂದು ಸಂಜೆ 4ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 7.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ವಾಸ್ತವ್ಯ ಮಾಡುವರು. ಮೇ 30ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ಜಲ ಜೀವನ್ ಮಿಷನ್ ಅಡಿ ಕೈಗೊಂಡಿರುವ ಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಕ್ಷೇತ್ರೀಯ ಭೇಟಿ ಮಾಡುವರು. ಅದೇ ದಿನ ಸಂಜೆ 4ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *