April 25, 2024

Chitradurga hoysala

Kannada news portal

ಜುಲೈ 03ರಂದು ವಸತಿ ಸಚಿವರ ಜಿಲ್ಲಾ ಪ್ರವಾಸ

1 min read

ಜುಲೈ 03ರಂದು ವಸತಿ ಸಚಿವರ ಜಿಲ್ಲಾ ಪ್ರವಾಸ

ಜುಲೈ 03ರಂದು ವಸತಿ ಸಚಿವರ ಜಿಲ್ಲಾ ಪ್ರವಾಸ

ಚಿತ್ರದುರ್ಗ,ಜೂನ್30:
ರಾಜ್ಯ ವಸತಿ ಸಚಿವರಾದ ವಿ.ಸೋಮಣ್ಣ ಅವರು ಜುಲೈ 03ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 9ಕ್ಕೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 11ಕ್ಕೆ ಹಿರಿಯೂರಿಗೆ ಆಗಮಿಸಿ, ಹಿರಿಯೂರು ನಗರದ ನೆಹರು ಮೈದಾನದಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದೇವರಾಜು ಅರಸು ವಸತಿ ಯೋಜನೆಯಡಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದವರಿಗೆ ವಸತಿ ಸೌಲಭ್ಯದ ಕಾಮಗಾರಿ ಆದೇಶ ಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾ

About The Author

Leave a Reply

Your email address will not be published. Required fields are marked *