April 19, 2024

Chitradurga hoysala

Kannada news portal

ಎಸ್.ಜೆ.ಎಂ. ವಿದ್ಯಾಪೀಠದ ಅಧ್ಯಕ್ಷರಾದ ಡಾ. ಶಿವಮೂರ್ತಿ ಮುರುಘಾ ಶರಣರು ಅಭಿನಂದಿಸಿದ್ದರು.

1 min read
ಎಸ್.ಜೆ.ಎಂ. ವಿದ್ಯಾಪೀಠದ ಅಧ್ಯಕ್ಷರಾದ ಡಾ. ಶಿವಮೂರ್ತಿ ಮುರುಘಾ ಶರಣರು, ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

ಚಿತ್ರದುರ್ಗ,ಜುಲೆೃ ೧ – ನಗರದ ಎಸ್.ಜೆ.ಎಂ. ಮಹಿಳಾ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಪಿ. ಶಿವಲಿಂಗಪ್ಪ ಇಂದು ವಯೋನಿವೃತ್ತಿ ಹೊಂದಿದ್ದು, ಅವರ ಜಾಗಕ್ಕೆ ಡಾ. ಎಲ್. ಈಶ್ವರಪ್ಪ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡರು. ಎಸ್.ಜೆ.ಎಂ. ವಿದ್ಯಾಪೀಠದ ಅಧ್ಯಕ್ಷರಾದ ಡಾ. ಶಿವಮೂರ್ತಿ ಮುರುಘಾ ಶರಣರು, ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

About The Author

Leave a Reply

Your email address will not be published. Required fields are marked *