Recent Posts

October 16, 2021

Chitradurga hoysala

Kannada news portal

ಎಸ್.ಜೆ.ಎಂ. ವಿದ್ಯಾಪೀಠದ ಅಧ್ಯಕ್ಷರಾದ ಡಾ. ಶಿವಮೂರ್ತಿ ಮುರುಘಾ ಶರಣರು, ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಅಭಿನಂದಿಸಿದ್ದಾರೆ.

1 min read

ಅಭಿನಂದಿಸಿದ್ದಾರೆ
ಎಸ್.ಜೆ.ಎಂ. ವಿದ್ಯಾಪೀಠದ ಅಧ್ಯಕ್ಷರಾದ ಡಾ. ಶಿವಮೂರ್ತಿ ಮುರುಘಾ ಶರಣರು, ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

ಚಿತ್ರದುರ್ಗ, ಜೂ. 30 – ನಗರದ ಎಸ್.ಜೆ.ಎಂ. ಮಹಿಳಾ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಪಿ. ಶಿವಲಿಂಗಪ್ಪ ಇಂದು ವಯೋನಿವೃತ್ತಿ ಹೊಂದಿದ್ದು, ಅವರ ಜಾಗಕ್ಕೆ ಡಾ. ಎಲ್. ಈಶ್ವರಪ್ಪ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡರು. ಎಸ್.ಜೆ.ಎಂ. ವಿದ್ಯಾಪೀಠದ ಅಧ್ಯಕ್ಷರಾದ ಡಾ. ಶಿವಮೂರ್ತಿ ಮುರುಘಾ ಶರಣರು, ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

You may have missed