April 29, 2024

Chitradurga hoysala

Kannada news portal

ಮುಂಬೈ ನಲ್ಲಿ ಇಂದು ಅತಿ ಹೆಚ್ಚು ಕೋವಿಡ್ ಪ್ರಕರಣ

1 min read

ಮುಂಬೈ: ಸೋಮವಾರ ಮುಂಬೈ ನಗರದಲ್ಲಿ ಅತಿ ಹೆಚ್ಚು ಅಂದರೆ 8,776 ಕೊರೊನಾ ವೈರಸ್ ಸೋಂಕಿನ ಪರೀಕ್ಷೆಗಳನ್ನು ನಡೆಸಲಾಗಿದೆ. ಇವುಗಳಲ್ಲಿ 700 ಪ್ರಕರಣಗಳು ಮಾತ್ರ ಪಾಸಿಟಿವ್ ಬಂದಿದೆ. 100 ದಿನದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ಕಡಿಮೆ ಪ್ರಕರಣ ದಾಖಲಾಗಿದೆ

About The Author

Leave a Reply

Your email address will not be published. Required fields are marked *