Recent Posts

October 16, 2021

Chitradurga hoysala

Kannada news portal

ಕರ್ನಾಟಕದ ನೂತನ ರಾಜ್ಯಪಾಲರಾಗಿ ಗೌರವಾನ್ವಿತ ಥಾವರ್ ಚಂದ್ ಗೆಹ್ಲೋಟ್

1 min read

ಬೆಂಗಳೂರು:ಜುಲೈ೧೧ ಕರ್ನಾಟಕದ ನೂತನ ರಾಜ್ಯಪಾಲರಾಗಿ ಗೌರವಾನ್ವಿತ ಥಾವರ್ ಚಂದ್ ಗೆಹ್ಲೋಟ್ ರವರು ಭಾನುವಾರ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯನ್ಯಾಯಾಧೀಶ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಪ್ರತಿಜ್ಞಾ ವಿಧಿ ಬೋಧಿಸಿದರು.

ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪನವರು ಈ ಸಮಾರಂಭದಲ್ಲಿ ಭಾಗವಹಿಸಿ ನೂತನ ರಾಜ್ಯಪಾಲರಿಗೆ ಶುಭ ಕೋರಿದರು. ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed