April 20, 2024

Chitradurga hoysala

Kannada news portal

ಜುಲೈ23ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಜಿಲ್ಲಾ ಪ್ರವಾಸ

1 min read

ಜುಲೈ23ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಜಿಲ್ಲಾ ಪ್ರವಾಸ

ಚಿತ್ರದುರ್ಗ, ಜುಲೈ20:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಜುಲೈ23ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 8.30ಕ್ಕೆ ಶಿವಮೊಗ್ಗದಿಂದ ಹೊರಟು ಬೆಳಿಗ್ಗೆ10.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳ ಸಮ್ಮೇಳನದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30ಕ್ಕೆ ದಾವಣಗೆರೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *