April 23, 2024

Chitradurga hoysala

Kannada news portal

ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ, ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಾಗಿ ಪೊಲೀಸರ ಶೋಧ…

1 min read

ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ, ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಾಗಿ ಪೊಲೀಸರ ಶೋಧ…

ಚಿತ್ರದುರ್ಗ:

ಅತ್ಯಾಚಾರ ಎಸಗಿ, ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಾಗಿ ಪೊಲೀಸರ ಕಾರ್ಯ ಕ್ಕೆ ಮುಂದಾಗಿದ್ದರೆ.

ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗ್ರಾಮದ 13 ವರ್ಷದ ಯುವತಿ ಶ್ವೇತಾ(ಹೆಸರು ಬದಲಾಯಿಸಲಾಗಿದೆ) ಎನ್ನುವ ಯುವತಿ ಬಹಿರ್ದೆಸೆಗೆ ಹೋಗಿದ್ದಾಗ ಹಾಡು ಹಗಲೇ ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿದ ಆರೋಪಿ ಪರಾರಿಯಾಗಿದ್ದಾನೆ.

ಪುತ್ರಿಯನ್ನು ಕಳೆದುಕೊಂಡಿರುವ ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಇಸಾಮುದ್ರ ಗ್ರಾಮದ ತಂದೆ ಮಹಾಂತೇಶ್, ತಾಯಿ ಶಶಿಕಲಾ ಇವರು ಭರಮಸಾಗರಕ್ಕೆ ಆಸ್ಪತ್ರೆಗಾಗಿ ತೆರಳಿದಾಗ ಈ ದುರ್ಘಟನೆ ಸಂಭವಿಸಿದೆ. ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

About The Author

Leave a Reply

Your email address will not be published. Required fields are marked *