May 19, 2024

Chitradurga hoysala

Kannada news portal

ಸರ್ಕಾರಿ ನೌಕರರ ಸಂಘದಿಂದ ಜಿಲ್ಲಾ ಪಂಚಾಯತ ಸ್ಥಾಯಿ‌ ಸಮಿತಿ ಅಧ್ಯಕ್ಷ ನರಸಿಂಹರಾಜು ಅವರಿಗೆ ಸನ್ಮಾನ

1 min read

ಚಿತ್ರದುರ್ಗ ಜು31 : ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಆರ್.ನರಸಿಂಹರಾಜರವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯಿಂದ ಶುಕ್ರವಾರ ಶಾಲು ಹೊದಿಸಿ ಅಭಿನಂದಿಸಲಾಯಿತು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಮಂಜುನಾಥ ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದು, ಜಿ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಆರ್.ನರಸಿಂಹರಾಜುಗೆ ಶುಭ ಕೋರಿದರು.

About The Author

Leave a Reply

Your email address will not be published. Required fields are marked *