April 20, 2024

Chitradurga hoysala

Kannada news portal

ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ಸೈಕ್ಯಾಟ್ರಿಕ್ ಕೌನ್ಸಿಲರ್ ಹುದ್ದೆ ಅರ್ಜಿ ಸಲ್ಲಿಸಲು ಆಗಸ್ಟ್ 19 ಕೊನೆಯ ದಿನ. ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಆರ್.ಪ್ರಸನ್ನ

1 min read

 

 

ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ಸೈಕ್ಯಾಟ್ರಿಕ್ ಕೌನ್ಸಿಲರ್ ಹುದ್ದೆ ಅರ್ಜಿ ಸಲ್ಲಿಸಲು ಆಗಸ್ಟ್ 19 ಕೊನೆಯ ದಿನ

ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ಖಾಲಿ ಇರುವ ಸೈಕ್ಯಾಟ್ರಿಕ್ ಕೌನ್ಸಿಲರ್ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 19 ಕೊನೆಯ ದಿನವಾಗಿದೆ.

ಈ ಹುದ್ದೆಗೆ ರೂ.25,000/- ಗಳ ಸಂಚಿತ ವೇತನ ನಿಗದಿಪಡಿಸಲಾಗಿದೆ. ಈ ಹುದ್ದೆಗೆ ಆರ್ಹರಿರುವ ಅಭ್ಯರ್ಥಿಗಳು ಸಂಬಂಧಿಸಿದ ದಾಖಲಾತಿಗಳನ್ನು ಆಗಸ್ಟ್ 19ರ ಸಂಜೆ 5 ಗಂಟೆಯೊಳಗೆ ಅಧೀಕ್ಷಕರು, ಜಿಲ್ಲಾ ಕಾರಾಗೃಹ, ಚಿತ್ರದುರ್ಗ ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಆರ್. ಪ್ರಸನ್ನ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *