April 24, 2024

Chitradurga hoysala

Kannada news portal

ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಜಿಲ್ಲಾ ಉಸ್ತುವಾರಿ ಸಾರಿಗೆ ಸಚಿವ ಶ್ರೀರಾಮುಲು ಭೇಟಿ ನೀಡಿ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಯಿಂದ ಆಶೀರ್ವಾದ ಪಡೆದರು.

1 min read

ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಜಿಲ್ಲಾ ಉಸ್ತುವಾರಿ ಸಾರಿಗೆ ಸಚಿವ ಶ್ರೀರಾಮುಲು ಭೇಟಿ ನೀಡಿ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಯಿಂದ ಆಶೀರ್ವಾದ ಪಡೆದರು.

ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಭಾನುವಾರ ಭೇಟಿ ನೀಡಿದ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು, ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು,ಪೊಲೀಸ್ ವರಿಷ್ಠಾದಿಕಾರಿಗಳು,ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಾಹಣಾಧಿಕಾರಿಗಳು ಮತ್ತಿತರರು ಇದ್ದರು.

About The Author

Leave a Reply

Your email address will not be published. Required fields are marked *