April 19, 2024

Chitradurga hoysala

Kannada news portal

ನಾಳೆ ಗ್ರಾಮ ಪಂಚಾಯತಿ ಪ್ರಾಜೆಕ್ಟ್ ಪ್ರಜಾಪ್ರತಿನಿಧಿ ರಚನಾ ಸಭೆ.

1 min read

 ಗ್ರಾಮ ಪಂಚಾಯತಿ ಪ್ರಾಜೆಕ್ಟ್ ಪ್ರಜಾಪ್ರತಿನಿಧಿ    ರಚನಾ ಸಭೆ.

ಹೊಳಲ್ಕೆರೆ: ತಾಲೂಕಿನ ಕಾಂಗ್ರೆಸ್ ಗ್ರಾಮ ಪಂಚಾಯಿತಿ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು            ( ಪ್ರಾಜೆಕ್ಟ್ ಪ್ರಜಾಪ್ರತಿನಿಧಿ) ಆಯ್ಕೆ ಮಾಡಲು ಸೆ.07ರಂದು ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸಭೆ ನಡೆಯಲಿದೆ.

ಸೆ.07ರಂದು ಬೆಳಗ್ಗೆ 10 ಗಂಟೆಗೆ ಅಂದನೂರು ಗ್ರಾಮಪಂಚಾಯತಿ,
ಬೆಳಗ್ಗೆ 11.30 ಗಂಟೆಗೆ ಮುತ್ತುಗದೂರು, ಮಧ್ಯಾಹ್ನ 2:30 ಗಂಟೆಗೆ ಬಿ-ದುರ್ಗ, ಸಂಜೆ 4 ಗಂಟೆಗೆ ಗುಂಜಿಗನೂರ್ ಗ್ರಾಮ ಪಂಚಾಯತಿಗಳಲ್ಲಿ ಸಭೆ ಆಯೋಜಿಸಲಾಗಿದೆ.

ಸಭೆಗೆ ಮಾಜಿ ಸಚಿವ ಹೆಚ್. ಆಂಜನೇಯ, ಮಾಜಿ ಶಾಸಕ ಎ.ವಿ ಉಮಾಪತಿ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ
ಹಾಲಸ್ವಾಮಿ ಮುಂತಾದ ಕಾಂಗ್ರೆಸ್ ಮುಖಂಡರು ಆಗಮಿಸಲಿದ್ದಾರೆ. ಹೀಗಾಗಿ ಪಕ್ಷದ ಕಾರ್ಯಕರ್ತರು, ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಓ.ಹನುಮಂತಪ್ಪ ಮನವಿ ಮಾಡಿದ್ದಾರೆ.

About The Author

Leave a Reply

Your email address will not be published. Required fields are marked *