Recent Posts

October 17, 2021

Chitradurga hoysala

Kannada news portal

ಲೇಖಕಿ ಬಿ.ಟಿ.ಜಾಹ್ನವಿಗೆ ಸಾಹಿತ್ಯ ಶ್ರೀ ಪ್ರಶಸ್ತಿ ಗರಿ

1 min read

ಲೇಖಕಿ ಬಿ.ಟಿ.ಜಾಹ್ನವಿಗೆ ಸಾಹಿತ್ಯ ಶ್ರೀ ಪ್ರಶಸ್ತಿ ಗರಿ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ನೀಡುವ ಪ್ರತಿಷ್ಠಿತ ‘ಸಾಹಿತ್ಯ ಶ್ರೀ ಗೌರವ ಪ್ರಶಸ್ತಿ’ಯನ್ನು ಭಾನುವಾರ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ದಾವಣಗೆರೆಯ ಲೇಖಕಿ ಬಿ.ಟಿ ಜಾಹ್ನವಿ ನಿರಂಜನ ಅವರಿಗೆ ಪ್ರದಾನ ಮಾಡಲಾಯಿತು.

ಕನ್ನಡ ಮತ್ತು ಸಂಸ್ಕೃತಿ, ಇಲಾಖೆ ಹಾಗೂ ಇಂಧನ ಸಚಿವ ವಿ. ಸುನೀಲ್ ಕುಮಾರ್, ಸಂಸದ ತೇಜಸ್ವಿ ಸೂರ್ಯ, ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ವಸಂತ ಕುಮಾರ್, ರಿಜಿಸ್ಟ್ರಾರ್ ಕರಿಯಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed