March 29, 2024

Chitradurga hoysala

Kannada news portal

ಲಸಿಕಾ ಅಭಿಯಾನ ಶಿಬಿರ ಉದ್ಘಾಟನೆ ಮಾಡಿದ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನೀಕೇರಿ

1 min read

ಲಸಿಕಾ ಅಭಿಯಾನ ಶಿಬಿರ ಉದ್ಘಾಟನೆ ಮಾಡಿದ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನೀಕೇರಿ

ಲೋಕೋಪಯೋಗಿ ಇಲಾಖೆಯ ಕಚೇರಿ ಆವರಣದಲ್ಲಿ ಇಲಾಖೆಯ ಕಚೇರಿಯ ಮುಖ್ಯಸ್ಥರಾದ ಸತೀಶ್ ಬಾಬು ಕಾರ್ಯಪಾಲಕ ಅಭಿಯಂತರರು ಇವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತರಿಗೆ ಲಸಿಕಾ ಅಭಿಯಾನ ಶಿಬಿರವನ್ನು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನೀಕೇರಿ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ರಂಗನಾಥ್, ಸ್ಥಳೀಯ ಲೆಕ್ಕ ಪರಿಶೋಧನಾ ವರ್ತುಲ ಕಚೇರಿಯ ಹಿರಿಯ ಉಪನಿರ್ದೇಶಕರಾದ ಸಿ.ಜಿ. ಶ್ರೀನಿವಾಸ್
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ಮಂಜುನಾಥ , ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಜಿ ಆರ್, ಖಜಾಂಚಿ ವೀರೇಶ್, ಉಪಾಧ್ಯಕ್ಷ ಶ್ರೀನಿವಾಸ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಡಾ. ಲೋಲಕ್ಷಮ್ಮ , ಗೌರವಾಧ್ಯಕ್ಷ ಬಿಕೆ ಹನುಮಂತಪ್ಪನವರು, ಆರೋಗ್ಯ ಇಲಾಖೆಯ ಗಂಗಾಧರ ಹಾಗೂ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿಗಳು, ವಿವಿಧ ಇಲಾಖೆಗಳ ನೌಕರರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು..

About The Author

Leave a Reply

Your email address will not be published. Required fields are marked *