May 19, 2024

Chitradurga hoysala

Kannada news portal

ಐತಿಹಾಸಿಕ ಚಂದ್ರವಳ್ಳಿ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ತಿಪ್ಪಾರೆಡ್ಡಿ

1 min read

ಚಿತ್ರದುರ್ಗ: ನಗರದ ಐತಿಹಾಸಿಕ ಚಂದ್ರವಳ್ಳಿ ಕೆರೆಗೆ ಶಾಸಕರಾದ ಶ್ರೀ ಜಿ ಹೇಚ್ ತಿಪ್ಪಾರೆಡ್ಡಿ ಅವರು ಬಾಗಿನ ಅರ್ಪಿಸಿದರು. ಈ ವೇಳೆಯಲ್ಲಿ ಜಗದ್ಗುರು ಮುರುಘರಾಜೇಂದ್ರ ಸ್ವಾಮೀಜಿ ಅವರು ಹಾಜರಿದ್ದರು.ಹಾಗೂ ನಗರಸಭೆ ಸದಸ್ಯರು,ಮತ್ತು ಇಲಾಖಾ ಅಧಿಕಾರಿಗಳು ಹಾಜರಿದ್ದರು.

About The Author

Leave a Reply

Your email address will not be published. Required fields are marked *