March 28, 2024

Chitradurga hoysala

Kannada news portal

ಮೊಳಕಾಲ್ಮೂರು ತಾಲೂಕಿನ ಸಿದ್ದನ ಕೋಟೆ ಶ್ರೀ ವಿಜಯ ಮಹಾಂತೇಶ್ವರ ಶಾಖಾ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಬಸವಲಿಂಗ ಮಹಾಸ್ವಾಮಿಗಳು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ಜ್ವರ ದಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ದಾಖಲಾಗಿದ್ದಾರೆ ಸ್ವಾಮೀಜಿಗಳನ್ನು ಭೇಟಿ ಮಾಡಿ ಬೇಗ ಗುಣಮುಖರಾಗಲಿ ಎಂದು ಮಾಜಿ ಸಚಿವ ಹೆಚ್ ಆಂಜನೇಯ ಹಾರೈಸಿದ್ದಾರೆ

1 min read

ಮೊಳಕಾಲ್ಮೂರು ತಾಲೂಕಿನ ಸಿದ್ದನ ಕೋಟೆ ಶ್ರೀ ವಿಜಯ ಮಹಾಂತೇಶ್ವರ ಶಾಖಾ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಬಸವಲಿಂಗ ಮಹಾಸ್ವಾಮಿಗಳು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ಜ್ವರ ದಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ದಾಖಲಾಗಿದ್ದಾರೆ
ಸ್ವಾಮೀಜಿಗಳನ್ನು ಭೇಟಿ ಮಾಡಿ ಬೇಗ ಗುಣಮುಖರಾಗಲಿ ಎಂದು ಮಾಜಿ ಸಚಿವ ಹೆಚ್ ಆಂಜನೇಯ ಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *