April 26, 2024

Chitradurga hoysala

Kannada news portal

ನವೋದಯ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನ

1 min read

ನವೋದಯ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನ

ಚಿತ್ರದುರ್ಗ,ಅಕ್ಟೋಬರ್08:
ಹಿರಿಯೂರು ತಾಲ್ಲೂಕಿನ ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದಲ್ಲಿ 2022-23 ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು 5 ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ.

ಪರೀಕ್ಷೆಯು ದಿನಾಂಕ 2022 ಏಪ್ರಿಲ್ 30 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. 2009 ಮೇ ಯಿಂದ 2013 ರ ಏಪ್ರಿಲ್ ಒಳಗಾಗಿ ಜನಿಸಿರಬೇಕು. ಅರ್ಜಿಗಳನ್ನು www.navodaya.gov.in ಅನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9449060356 ಗೆ ಸಂಪರ್ಕಿಸಲು ಪ್ರಾಂಶುಪಾಲರು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *