April 16, 2024

Chitradurga hoysala

Kannada news portal

ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಖಾಲಿ ಉಳಿದಿರುವ ಸ್ಥಾನಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

1 min read

ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಖಾಲಿ ಉಳಿದಿರುವ ಸ್ಥಾನಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ,ಅಕ್ಟೋಬರ್08:

ರಾಜ್ಯದ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನಿತ ರಹಿತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಖಾಲಿ ಉಳಿದಿರುವ ಸ್ಥಾನಗಳಿಗೆ ಪ್ರಾಚಾರ್ಯರ ಹಂತದಲ್ಲಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿದೆ.
ಈಗಾಗಲೇ ಕ್ಯಾಸಿಯಲ್ ರೌಂಡ್‍ನಲ್ಲಿ ಪ್ರವೇಶ ಪ್ರಕ್ರಿಯೆ ಮುಗಿದಿರುತ್ತವೆ. ಈ ಸಂಸ್ಥೆಗಳಲ್ಲಿ ಎನ್‍ಸಿವಿಟಿ ಸಂಯೋಜನೆ ಹೊಂದಿರುವ ವೃತ್ತಿ ಘಟಕಗಳಲ್ಲಿ ಖಾಲಿ ಉಳಿದಿರುವ ಸ್ಥಾನಗಳಗೆ ಪ್ರಾಚಾರ್ಯರ ಹಂತದಲ್ಲಿ ಪ್ರವೇಶ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-234515 ಗೆ ಸಂಪರ್ಕಿಸಲು ಪ್ರಾಚಾರ್ಯರಾದ ಸುರೇಶ್ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *