April 28, 2024

Chitradurga hoysala

Kannada news portal

ಇಂದು ಪೊಲೀಸ್ ಹುತಾತ್ಮರ ದಿನಾಚರಣೆ ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ

1 min read

ಇಂದು ಪೊಲೀಸ್ ಹುತಾತ್ಮರ ದಿನಾಚರಣೆ ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ

ಚಿತ್ರದುರ್ಗ ಹೊಯ್ಸಳ

ಚಿತ್ರದುರ್ಗ
ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಅಕ್ಟೋಬರ್ 21ರಂದು ಬೆಳಿಗ್ಗೆ 8ಕ್ಕೆ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ವ್ಯೆವಸ್ಥೆಮಾಡಲಾಗಿದೆ..
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ. ಮನಗೂಳಿ ಪ್ರೇಮಾವತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ತಮ್ಮ ಪತ್ರಿಕಾ ಹೇಳಿಕೆ ಮೂಲಕ  ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *