May 5, 2024

Chitradurga hoysala

Kannada news portal

ಕೋಡಿಹಳ್ಳಿ ಆದಿಜಾಂಬವ ಬೃಹನ್ಮಠದ ಹಿರಿಯ ಶ್ರೀಗಳಾದ ಮಾರ್ಕಂಡೇಯ ಮುನಿಸ್ವಾಮಿಜೀ ವಿಧಿವಶ ದರ್ಶನ ಪಡೆದು ಗೌರವ ಸಲ್ಲಿಸಿದ ಶ್ರೀ ಶಾಂತವೀರ ಸ್ವಾಮೀಜಿ, ಮತ್ತು ಇಮ್ಮಡಿ ಸಿದ್ದರಾಮೇಶ್ವರ ಶ್ರೀ

1 min read

ಕೋಡಿಹಳ್ಳಿ ಆದಿಜಾಂಬವ ಬೃಹನ್ಮಠದ ಹಿರಿಯ ಶ್ರೀ ಗಳಾದ ಮಾರ್ಕಂಡೇಯ ಮುನಿಸ್ವಾಮಿಜೀ ವಿಧಿವಶ

ದರ್ಶನ ಪಡೆದು ಗೌರವ ಸಲ್ಲಿಸಿದ              ಶ್ರೀ ಶಾಂತವೀರ ಸ್ವಾಮೀಜಿ, ಮತ್ತು        ಇಮ್ಮಡಿ ಸಿದ್ದರಾಮೇಶ್ವರ ಶ್ರೀ.

ಹಿರಿಯೂರು:ಚಿತ್ರದುರ್ಗ ಹೊಯ್ಸಳ  ವರದಿ

ಹಿರಿಯೂರು:  ತಾಲ್ಲೂಕಿನ ಕೋಡಿಹಳ್ಳಿ ಆದಿಜಾಂಬವ ಬೃಹನ್ಮಠದ ಹಿರಿಯ ಶ್ರೀಗಳಾದ ಮಾರ್ಕಂಡೇಯ ಮುನಿಸ್ವಾಮಿಜೀಯವರ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದ ಕಾಯಕಯೋಗಿ ಡಾ.ಶ್ರೀಶಾಂತವೀರ ಮಹಾಸ್ವಾಮೀಜಿ, ಮತ್ತು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿ.

About The Author

Leave a Reply

Your email address will not be published. Required fields are marked *