May 5, 2024

Chitradurga hoysala

Kannada news portal

ಇಂದು ಸಂಜೆ ಶ್ರೀ ಕಬೀರಾನಂದಾಶ್ರಮದ ಪೀಠಾಧ್ಯಕ್ಷರಾದ ಶ್ರೀ ಶಿವಲಿಂಗಾನಂದ ಶ್ರೀಗಳ ಜನ್ಮ ಮಹೋತ್ಸವ

1 min read



ಇಂದು ಸಂಜೆ ಶ್ರೀ ಕಬೀರಾನಂದಾಶ್ರಮದ ಪೀಠಾಧ್ಯಕ್ಷರಾದ ಶ್ರೀ ಶಿವಲಿಂಗಾನಂದ ಶ್ರೀಗಳ ಜನ್ಮ ಮಹೋತ್ಸವ

ಚಿತ್ರದುರ್ಗ:
ಚಿತ್ರದುರ್ಗ ನಗರದ ಶ್ರೀ ಕಬೀರಾನಂದಾಶ್ರಮದ ಪೀಠಾಧ್ಯಕ್ಷರಾದ ಶ್ರೀ ಶಿವಲಿಂಗಾನಂದ ಶ್ರೀಗಳ ಜನ್ಮ ಮಹೋತ್ಸವದ ಅಂಗವಾಗಿ ಸರ್ವ ಭಕ್ತಾಧಿಗಳಿಂದ ಅಭಿವಂದನಾ ಕಾರ್ಯಕ್ರಮವು ನವೆಂಬರ್:9 ಮಂಗಳವಾರ. ಇಂದು ಸಂಜೆ 7 ಗಂಟೆಗೆ ನಗರದ ಕಬೀರಾನಂದಶ್ರಮದ ಆವರಣದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ವಿವಿಧ ಗಣ್ಯರು, ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸರ್ವ ಭಕ್ತಾಧಿಗಳು ಆಗಮಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿ ಮಾಡುವಂತೆ ಟ್ರಸ್ಟ್‍ನ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

About The Author

Leave a Reply

Your email address will not be published. Required fields are marked *