May 3, 2024

Chitradurga hoysala

Kannada news portal

ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಜನ್ಮದಿನ ಆಚರಣೆ

1 min read


ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಜನ್ಮದಿನ ಆಚರಣೆ

ಬೆಂಗಳೂರು:ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಮಾಜಿ ಪ್ರಧಾನಿ, ದಿವಂಗತ ಇಂದಿರಾ ಗಾಂಧಿಯವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಇಂದಿರಾಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ,

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಮಾಜಿ ಸಂಸದ ಕೆ.ಎಚ್. ಮುನಿಯಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಮತ್ತಿತರರು ಭಾಗವಹಿಸಿದ್ದರು.

About The Author

Leave a Reply

Your email address will not be published. Required fields are marked *