May 1, 2024

Chitradurga hoysala

Kannada news portal

ವಿದ್ಯುತ್ ಚಾಲಿತ ಬಸ್ ಮತ್ತು ಡಿಸೇಲ್ ಬಸ್ ಗಳ ಲೋಕಾರ್ಪಣೆ ಮಾಡಿದ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

1 min read


ವಿದ್ಯುತ್ ಚಾಲಿತ ಬಸ್ ಮತ್ತು ಡಿಸೇಲ್ ಬಸ್ ಗಳ ಲೋಕಾರ್ಪಣೆ ಮಾಡಿದ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಬೆಂಗಳೂರು:

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವತಿಯಿಂದ ವಿಧಾನಸೌಧದ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ವಿದ್ಯುತ್ ಚಾಲಿತ ಬಸ್ ಮತ್ತು ಡಿಸೇಲ್ ಬಸ್ ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಭಾಗವಹಿಸಿದ ಸಾರಿಗೆ ಸಚಿವ ಶ್ರೀರಾಮುಲು. ವಿದ್ಯುತ್ ಚಾಲಿತ ಬಸ್ ಮತ್ತು BSVI ಡಿಸೇಲ್ ಬಸ್ ಗಳ ಲೋಕಾರ್ಪಣೆ ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಚಿವ ಸಂಪುಟದ ಸಹೋದ್ಯೋಗಿಗಳು, ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *