April 19, 2024

Chitradurga hoysala

Kannada news portal

ಸಾರ್ವಜನಿಕ ಶಿಕ್ಷಣ ಇಲಾಖೆಯ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಕಾಯ್ದೆಯಡಿ 2022-23 ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭ

1 min read

ಸಾರ್ವಜನಿಕ ಶಿಕ್ಷಣ ಇಲಾಖೆಯ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಕಾಯ್ದೆಯಡಿ 2022-23 ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭ

ಬೆಂಗಳೂರು:
ಸಾರ್ವಜನಿಕ ಶಿಕ್ಷಣ ಇಲಾಖೆಯ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಕಾಯ್ದೆಯಡಿ 2022-23 ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಈ ಸಂಬಂಧ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಖಾಸಗಿ ಶಾಲೆಗಳಲ್ಲಿ ಶೇ. 25ರಷ್ಟು ಸೀಟುಗಳನ್ನು ಆರ್ಥಿಕ ದುರ್ಬಲ ವರ್ಗದವರಿಗೆ ಉಚಿತವಾಗಿ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.ಆರ್‌ಟಿಇ ಕಾಯ್ದೆ 2009ರಲ್ಲಿ ಜಾರಿಯಾಗಿದ್ದು, ಅಂದಿನಿಂದಲೂ ರಾಜ್ಯದಲ್ಲಿ ಜಾರಿಯಲ್ಲಿದೆ. 2022-23ನೇ ಸಾಲಿನ ಪ್ರವೇಶ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ವಿವಿಧ ಹಂತಗಳನ್ನು ಹೊಂದಿದೆ. ಒಟ್ಟಾರೆ ಏಪ್ರಿಲ್ 30ಕ್ಕೆ ಪ್ರವೇಶ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತ ಸುತ್ತೋಲೆ ಹೊರಡಿಸಿದೆ.

About The Author

Leave a Reply

Your email address will not be published. Required fields are marked *