April 24, 2024

Chitradurga hoysala

Kannada news portal

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು.

1 min read

 ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉಡುಪಿ:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮ ವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು. ಈ ಸಂದರ್ಭದಲ್ಲಿ ಸಚಿವರಾದ ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಎಸ್ ಅಂಗಾರ, ಶಾಸಕರಾದ ರಘುಪತಿ ಭಟ್,ಲಾಲಾಜಿ ಮೆಂಡನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *