Chitradurga hoysala

Kannada news portal

ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮಿಜೀ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಗೆ ಅಭಿನಂದನೆ

1 min read

ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮಿಜೀ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಗೆ ಅಭಿನಂದನೆ

ಶ್ರೀ ಶಿವಶರಣ ಮಾದರ ಚನ್ನಯ್ಯ ಗುರುಪೀಠಕ್ಕೆ ಸರ್ಕಾರದ ವತಿಯಿಂದ 81 ಎಕರೆ ಜಮೀನು ಮತ್ತು 05 ಕೋಟಿ ಅನುದಾನ

ಚಿತ್ರದುರ್ಗ ಹೊಯ್ಸಳ ನ್ಯೂಸ್/

ಚಿತ್ರದುರ್ಗ:

ಚಿತ್ರದುರ್ಗದ ಶ್ರೀ ಶಿವಶರಣ ಮಾದರ ಚನ್ನಯ್ಯ ಗುರುಪೀಠಕ್ಕೆ ಸರ್ಕಾರದ ವತಿಯಿಂದ 81 ಎಕರೆ ಜಮೀನು ಮತ್ತು 05 ಕೋಟಿ ಅನುದಾನ ನೀಡಿದ ಹಿನ್ನೆಲೆಯಲ್ಲಿ ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮಿಗಳ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಬೇಟಿಯಾಗಿ ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ,ಕೇಂದ್ರ ಸಚಿವ ಎ ನಾರಾಯಣಸ್ವಾಮಿ , ಭೈರತಿ ಬಸವರಾಜ್, ಆನಂದ್ ಸಿಂಗ್ ಹಾಗೂ ಮಠದ ಆಡಳಿತಾಧಿಕಾರಿಗಳಾದ ಬಿ ಹೆಚ್ ಅನಿಲ್ ಕುಮಾರ್ , ಬಿ.ಎಸ್.ಪುರುಷೋತ್ತಮ ನಿವೃತ್ತ ಹಿರಿಯ ಕೆಎಎಸ್ ಅಧಿಕಾರಿ, ಬಿ.ಎನ್.ಚಂದ್ರಪ್ಪ ಮಾಜಿ ಸಂಸದ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *