April 16, 2024

Chitradurga hoysala

Kannada news portal

ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕರ್ನಾಟಕದ ದ್ವಿತೀಯ“ಮಿನಿ ಒಲಂಪಿಕ್ ಕ್ರೀಡಾಕೂಟ – 2022″ ನ್ನು ಉದ್ಘಾಟನೆ.

1 min read


ಬೆಂಗಳೂರು, ಮೇ 16:

ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋತ್ ಅವರು ಇಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಸಹಯೋಗದೊಂದಿಗೆ 14 ವರ್ಷದೊಳಗಿನ ಬಾಲಕ / ಬಾಲಕಿಯರುಗಳಿಗಾಗಿ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕರ್ನಾಟಕದ ದ್ವಿತೀಯ“ಮಿನಿ ಒಲಂಪಿಕ್ ಕ್ರೀಡಾಕೂಟ – 2022″ ನ್ನು ಉದ್ಘಾಟಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯುವ ಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಕೆ.ಸಿ.ನಾರಾಯಣ ಗೌಡ, ಸಂಸದ ಪಿ.ಸಿ.ಮೋಹನ್, ಕರ್ನಾಟಕ ಒಲಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಡಾ: ಕೆ. ಗೋವಿಂದರಾಜು , ಯೋಜನಾ ಹಾಗೂ ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *