ಶಿವಮೊಗ್ಗದಲ್ಲಿ ಭಾರಿ ಮಳೆ ಹಳ್ಳ ವಾದ ರಸ್ತೆಗಳು
1 min read
ಶಿವಮೊಗ್ಗದಲ್ಲಿ ಭಾರಿ ಮಳೆ ಹಳ್ಳ ವಾದ ರಸ್ತೆಗಳು
ಚಿತ್ರದುರ್ಗ ಹೊಯ್ಸಳ ನ್ಯೂಸ್/
ಶಿವಮೊಗ್ಗ:
ಶಿವಮೊಗ್ಗದಲ್ಲಿ ಭಾರಿ ಮಳೆ ಹಳ್ಳ ವಾದ ರಸ್ತೆಗಳು ಮನೆಗಳಿಗೆ ನುಗ್ಗಿದ ಮಳೆ ನೀರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಗರದ ಹಲವು ಬಡಾವಣೆಯಲ್ಲಿ ಇಂದು ಸುರಿದ ಮಳೆಗೆ ಮನೆಗಳಿಗೆ ನೀರು ನುಗ್ಗಿದ. ದೃಶ್ಯ ವೈರಲ್ ಆಗಿದೆ. ನೀರು ನುಗ್ಗಿದ ಮನೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಮಳೆ ನೀರು ನುಗ್ಗಿದ ಮನೆಗಳಿಗೆ ತೊಂದರೆಗೆ ಒಳಗಾದವರ ಕಷ್ಟ ಆಲಿಸಲಿ.