April 20, 2024

Chitradurga hoysala

Kannada news portal

ಬಸವರಾಜ ಬೊಮ್ಮಾಯಿ ಅವರು ಮೈಸೂರಿನ ಅವಧೂತ ದತ್ತ ಪೀಠ, ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ

1 min read

ಬಸವರಾಜ ಬೊಮ್ಮಾಯಿ ಅವರು ಮೈಸೂರಿನ ಅವಧೂತ ದತ್ತ ಪೀಠ,  ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ

ಮೈಸೂರು, ಜೂನ್ 08:

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೈಸೂರಿನ ಅವಧೂತ ದತ್ತ ಪೀಠ, ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಸಹಕಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ರಾಮದಾಸ್, ಸಂಸದ ಪ್ರತಾಪ್ ಸಿಂಹ ಉಪಸ್ಥಿತರಿದ್ದರು.

 

About The Author

Leave a Reply

Your email address will not be published. Required fields are marked *